Gruhalakshmi Update: ಈ ಪಟ್ಟಿಯಲ್ಲಿ ಹೆಸರು ಇದ್ರೆ ಮಾತ್ರ ಗೃಹಲಕ್ಷ್ಮಿ ಹಣ ಜಮಾ.! ಕೂಡಲೇ ಹೀಗೆ ನಿಮ್ಮ ಹೆಸರು ಚೆಕ್ ಮಾಡಿ!

|
Facebook

Gruhalakshmi Update: ಈ ಪಟ್ಟಿಯಲ್ಲಿ ಹೆಸರು ಇದ್ರೆ ಮಾತ್ರ ಗೃಹಲಕ್ಷ್ಮಿ ಹಣ ಜಮಾ.! ಕೂಡಲೇ ಹೀಗೆ ನಿಮ್ಮ ಹೆಸರು ಚೆಕ್ ಮಾಡಿ!

Gruhalakshmi Update 2024: ನಮಸ್ಕಾರ ಎಲ್ಲಾ ಕರ್ನಾಟಕದ ಜನತೆಗೆ, ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದರೋ ಯೋಜನೆಯಾಗಿದೆ, ಈ ಒಂದು ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ನೀಡುವ ಮೂಲಕ ತಮ್ಮ ವ್ಯಾಪಾರಗಳನ್ನು ಉತ್ತಮಗೊಳಿಸಲು ಸಾಕಷ್ಟು ಸಹಾಯಕವಾಗಿದೆ. ರಾಜ್ಯ ಸರ್ಕಾರ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಹಣ ಬಂದು ಜಮಾ ಆಗಲಿದೆ.

WhatsApp Group Join Now
Telegram Group Join Now

ಹೌದು ಈ ಒಂದು ಪಟ್ಟಿಯನ್ನು ಯಾವ ರೀತಿಯಾಗಿ ಚೆಕ್ ಮಾಡುವುದು ಮತ್ತು ಇನ್ನೂ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಭಾಗದಲ್ಲಿ ನೀಡಲಾಗಿದೆ ಸಂಪೂರ್ಣ ಓದಿ.

ಗೃಹಲಕ್ಷ್ಮಿ ಯೋಜನೆ ಹೊಸ ನಿಯಮಗಳು:

ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಲು ಕೆಲವಷ್ಟು ಹೊಸ ನಿಯಮಗಳನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ, ಅಂದರೆ ನಿಮ್ಮ ಆಧಾರ್ ಕಾರ್ಡ್ ಗೆ ಕಡ್ಡಾಯವಾಗಿ ಬ್ಯಾಂಕ್ ಖಾತೆ ಲಿಂಕ್ ಆಗಿರಬೇಕು ಮತ್ತು ಬ್ಯಾಂಕ್ ಖಾತೆಗೆ ಸಂಬಂಧಿಸಿದ ವಿವರಣೆಗಳು ಸರಿಯಾದ ರೀತಿಯಲ್ಲಿ ಇರಬೇಕು. ಒಂದೇ ಕುಟುಂಬದಲ್ಲಿ ಎರಡು ರೇಷನ್ ಕಾರ್ಡ್ ಗಳನ್ನು ನಕಲಿಯಾಗಿ ಪಡೆದಿರಬಾರದು, ಕುಟುಂಬದಲ್ಲಿ ಯಾರೂ ಆದಾಯ ತೆರಿಗೆದಾರರು ಇರಬಾರದು. ಮತ್ತು ಇನ್ನು ಹಲವಾರು ರೂಲ್ಸ್ ಗಳನ್ನು ಪಾಲನೆ ಮಾಡಿದರೆ ಮಾತ್ರ ಗೃಹಲಕ್ಷ್ಮಿ ಹಣ ಪಡೆಯಲು ಅರ್ಹತೆಯನ್ನು ಹೊಂದಿರುತ್ತಾರೆ.

ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗುವ ಪಟ್ಟಿ ಲಿಸ್ಟ್ ಚೆಕ್ ಮಾಡುವ ವಿಧಾನ:

  • ಗೃಹಲಕ್ಷ್ಮಿ ಯೋಜನೆ ಹಣದ ಪಟ್ಟಿ ಲಿಸ್ಟ್ ಚೆಕ್ ಮಾಡಲು ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ: https://ahara.kar.nic.in/Home/EServices
  • ನಂತರ ಪುಟದಲ್ಲಿ ಮೇಲೆ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ. ನಂತರ ಈ ರೇಷನ್ ಕಾರ್ಡ್ ಆಯ್ಕೆ ಮಾಡಿಕೊಳ್ಳಿ.
  • ಮುಂದಿನ ಪುಟದಲ್ಲಿ ಶೋ ಹಳ್ಳಿ ಲಿಸ್ಟ್ ಮೇಲೆ ಕ್ಲಿಕ್ ಮಾಡಿ, ನಂತರ ನಿಮ್ಮ ಜಿಲ್ಲೆ, ತಾಲೂಕು, ನಿಮ್ಮ ಗ್ರಾಮ ಆಯ್ಕೆ ಮಾಡಿಕೊಂಡು, ಗೋ ಮೇಲೆ ಕ್ಲಿಕ್ ಮಾಡಿ.
  • ನಂತರ ಪುಟದಲ್ಲಿ ಸಂಪೂರ್ಣ ಗೃಹಲಕ್ಷ್ಮಿ ಯೋಜನೆ ಹಣ ಜಮಾ (DBT) ಆಗುವವರ ಲಿಸ್ಟ್ ನೋಡಬಹುದು.

ಪ್ರಮುಖ ಸೂಚನೆ: ಮೇಲೆ ನೀಡಿರುವ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗುವವರ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಆತಂಕ ಪಡಬೇಡಿ, ನಿಮ್ಮ ತಪ್ಪುಗಳನ್ನು ಸರಿಪಡಿಸಿ ಕೊಂಡು ಮತ್ತೊಮ್ಮೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಹಣ ಪಡೆಯಿರಿ.

Leave a Comment