Gruhalakshmi Scheme: ದೀಪಾವಳಿ ಹಬ್ಬಕ್ಕೆ ಗೃಹಲಕ್ಷ್ಮಿ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್! ಗೃಹಲಕ್ಷ್ಮಿ ಯೋಜನೆ ಬಾಕಿ ಎರಡು ಕಂತಿನ ₹4,000/- ರೂಪಾಯಿ ಹಣ ಬಿಡುಗಡೆಯ ಬಗ್ಗೆ ಹೊಸ ಮಾಹಿತಿ.! ಲಕ್ಷ್ಮಿ ಹೆಬ್ಬಾಳ್ಕರ್
ದೀಪಾವಳಿ ಹಬ್ಬಕ್ಕೆ ಗೃಹಲಕ್ಷ್ಮಿ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್! ಗೃಹಲಕ್ಷ್ಮಿ ಯೋಜನೆ ಬಾಕಿ ಎರಡು ಕಂತಿನ ₹4,000/- ರೂಪಾಯಿ ಹಣ ಬಿಡುಗಡೆಯ ಬಗ್ಗೆ ಹೊಸ ಮಾಹಿತಿ.! ಲಕ್ಷ್ಮಿ ಹೆಬ್ಬಾಳ್ಕರ್ ಪರಿಚಯ ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಕರ್ನಾಟಕದ ಲಕ್ಷಾಂತರ ಮಹಿಳೆಯರಿಗೆ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ! ಬಹು ನಿರೀಕ್ಷಿತ ಗೃಹಲಕ್ಷ್ಮಿ ಯೋಜನೆಯ ಬಾಕಿ ಎರಡು ಕಂತಿನ ₹4,000 ಬಿಡುಗಡೆ ಕುರಿತಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇತ್ತೀಚೆಗೆ ನೀಡಿದ … Read more